
ವರದಿ ರಾಣಿ ಪ್ರಸನ್ನ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಕಲೇಶಪುರ ತಾಲ್ಲೂಕು, ಹಾಸನ ಜಿಲ್ಲೆ ಇವರ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಫಲಾನುಭವಿಗಳ ಸಂಖ್ಯೆ 500ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ
ಕಾರ್ಯಕ್ರಮವನ್ನು ಹಳೇ ಬಸ್ ನಿಲ್ದಾಣದ ಬಳಿ ನಾಳೆ ಸೋಮವಾರ ಜು 14 ರಂದು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಎಂದು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷರಾದ ಮುರಳಿ ಮೋಹನ್ ತಿಳಿಸಿದ್ದಾರೆ.
