ವರದಿ ರಾಣಿ ಪ್ರಸನ್ನ
ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ,*
ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು, ಮಳಲಿ ಗ್ರಾಮದ
ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ
ದಿನಾಂಕ 17.07.2025ನೇ ಗುರುವಾರದಂದು
ಬೆಳಿಗ್ಗೆ 6 ಗಂಟೆಗೆ ಅಮ್ಮನವರಿಗೆ ಸುಪ್ರಭಾತ ಸೇವೆ,
7:00 ಗಂಟೆಗೆ ಮಹಾ ರುದ್ರಾಭಿಷೇಕ,
10:00 ಗಂಟೆಗೆ ಶ್ರೀ ಮಹಾದುರ್ಗ ಹೋಮ,
12 ಗಂಟೆಗೆ ಪೂರ್ಣಾಹುತಿ ನಂತರ ಅಷ್ಟೋತ್ತರ ಕುಂಕುಮಾರ್ಚನ 12:30ಕ್ಕೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ವಿರುತ್ತದೆ..
ಈ ಎಲ್ಲಾ ಪೂಜಾ ಕಾರ್ಯಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಮ್ಮನವರ ಕೃಪೆಗೆ ಪಾತ್ರರಾಗಿ..“`
