ವರದಿ ರಾಣಿ ಪ್ರಸನ್ನ
ಸಕಲೇಶಪುರ ಪಿಎಸ್ಐ ಮಹೇಶ್ ಕೃಷ್ಣಪ್ಪ ಮತ್ತು ಪೋಲಿಸ್ ಸಿಬ್ಬಂದಿಯಿಂದ ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಮಾಹಿತಿ
ಈ ದಿನ ಸಕಲೇಶಪುರ ನಗರ ಠಾಣೆ ವತಿಯಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ನಿಮ್ಮ ರಕ್ಷಕರನ್ನು, ನಿಮ್ಮ ಮನೆ ಬಾಗಿಲಿಗೆ ಕರೆ ತರುತ್ತಿದೆ. ನಾವು ನಿಮ್ಮ ಸಮಸ್ಯೆಯನ್ನು ಆಲಿಸಲಿದ್ದೇವೆ, ಕಾಳಜಿವಹಿಸುತ್ತಿದ್ದೇವೆ ಮತ್ತು ನೀವಿರುವ ಸ್ಥಳದಲ್ಲೇ ಬಂದು ಕಾರ್ಯನಿರ್ವಹಿಸಲಿದ್ದೇವೆ. ಎಂದು ಮನೆ ಮನೆಗೆ ಪೊಲೀಸ್ ನೂತನ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ “ಮನೆ ಮನೆಗೆ ಪೊಲೀಸ್ ಯೋಜನೆಯು ದೇಶದಲ್ಲೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ಜನಸಾಮಾನ್ಯರೊಂದಿಗೆ ನೇರ ಸಂಪರ್ಕವನ್ನು ಸ್ಥಾಪಿಸುವ ಒಂದು ವಿನೂತನ ಕಾರ್ಯಕ್ರಮವಾಗಿದೆ.
ಈ ಯೋಜನೆಯ ಉದ್ದೇಶವು ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧ ತಡೆಗಟ್ಟುವುದು, ಮತ್ತು ಜನರ ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳುವುದಾಗಿದೆ.
ಪೊಲೀಸರು ಜನಸ್ನೇಹಿ ಆಗಬೇಕು ಎಂದು ಈ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ.. ನಾವೇ ಜನರ ಮನೆ ಬಾಗಿಲಿಗೆ ಕಷ್ಟ ಕೇಳೋಣ ಅಂತ ತೀರ್ಮಾನ ಮಾಡಿದ್ದೇವೆ. ಪ್ರತಿ ಠಾಣೆಯ ವ್ಯಾಪ್ತಿಯಲ್ಲಿ ಈ ಕೆಲಸ ಆಗಲಿದೆ . ಬೀಟ್ ಪೊಲೀಸರು ಈ ಕೆಲಸವನ್ನು ಮಾಡಲಿದ್ದಾರೆ. ಯಾರ ಮನೆಯಲ್ಲಿ ಯಾರಿದ್ದಾರೆ, ಹೊಸದಾಗಿ ಬಂದಿದ್ದಾರೆ. ಬಾಡಿಗೆಗೆ ಇದ್ದಾರೆಯೇ, ಅವರು ಏನ್ ಕೆಲಸ ಮಾಡ್ತಾರೆ ಎಂಬ ಮಾಹಿತಿ ಕಲೆಹಾಕಿದರೆ ಸಕಲೇಶಪುರ ಸೇರಿದಂತೆ ತಾಲ್ಲೂಕಿನ ಎಲ್ಲರ ಬಗ್ಗೆ ಡೇಟಾ ಬ್ಯಾಂಕ್ ನಮ್ಮ ಬಳಿ ಇರುತ್ತದೆ. ಪೊಲೀಸರು ಬಂದಾಗ ಜನರು ಕಷ್ಟಸುಖ ಹೇಳಬಹುದು. ಏನಾದ್ರೂ ತೊಂದರೆ ಆಗ್ತಾ ಇದ್ದರೆ ಹೇಳಬಹುದು. ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಎಸ್ಐ ಗಳಾದ ಮಹೇಶ್ ಕೃಷ್ಣಪ್ಪ ಮತ್ತು ಪೊಲೀಸ್ನವರು ಶ್ರೀಧರ್ ಕೀರ್ತಿ ರೇವಣ್ಣ ಸುಜಾತರವರು ಇತರ ಸಿಬ್ಬಂದಿಗಳು ವರದಿ ರಾಣಿ ಪ್ರಸನ್ನ

ಈ ಸಂದರ್ಭದಲ್ಲಿ ಪಿಎಸ್ಐ ಗಳಾದ ಮಹೇಶ್ ಕೃಷ್ಣಪ್ಪ ಮತ್ತು ಪೊಲೀಸ್ನವರು ಶ್ರೀಧರ್ ಕೀರ್ತಿ ರೇವಣ್ಣ ಸುಜಾತರವರು ಇತರ ಸಿಬ್ಬಂದಿಗಳು ಹಾಜರಿದ್ದರು.