ವರದಿ ರಾಣಿ ಪ್ರಸನ್ನ
ಸಕಲೇಶಪುರ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲೂಕು ಅಧ್ಯಕ್ಷರಾದ ಹಾಗೂ ಕಾಂಗ್ರೆಸ್ ಮುಖಂಡರಾದ ಮುರಳಿ ಮೋಹನ್ ಅವರ ಹುಟ್ಟುಹಬ್ಬ ಆಚರಣೆ ಸಕಲೇಶಪುರ ಲಯನ್ಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ಮುರಳಿ ಮೋಹನ್ ಅಭಿಮಾನಿ ಬಳಗ ಹಾಗೂ ಮುರುಳಿ ಮೋಹನ್ ಯುವ ಬ್ರಿಗೇಡ್ ವತಿಯಿಂದ ಕೇಕ್ ಕತ್ತರಿಸಿ ಪಟಾಕಿ ಸಿಡಿಸುವ ಮೂಲಕ ಮತ್ತು ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು ಹಂಪಲು ಹಂಚಿ ದರು
ಈ ಸಂದರ್ಭದಲ್ಲಿ ಹಲವಾರು ಅಭಿಮಾನಿ ಬಳಗ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು
