ವರದಿ ರಾಣಿ ಪ್ರಸನ್ನ
ಸಕಲೇಶಪುರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆ. ಕ್ಲಿನಿಕ್ ವೈದ್ಯರು ಹಾಗೂ ಸಿಬ್ಬಂದಿಗಳು ಮತ್ತು ಪ್ರಯೋಗ ಶಾಲಾ ತಂತ್ರಜ್ಞರಿಗೆ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿಯವರೆಗೆ ಡೆಂಗಿ ವಿರೋಧಿ ಮಾಸಾಚರಣೆ ಕುರಿತು ತರಬೇತಿ ಕಾರ್ಯಗಾರ ಹಾಗೂ ಹೃದಯ ಸಂಬಂಧಿ ಕಾಯಿಲೆ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಡಾ. ನಾಗಪ್ಪ ಜಿಲ್ಲಾ ಶಸ್ತ್ರ ಚಿಕಿತ್ಸೆಕರು ಮತ್ತು ಡಾಕ್ಟರ್ ಮಹೇಶ್ ತಾಲೂಕು ಆರೋಗ್ಯ ಅಧಿಕಾರಿಗಳು ಹಿರಿಯವೈದ್ಯರಾದ ಸುಧಾಕರ್
ಜಿಲ್ಲಾ ಬಿವಿಡಿಸಿಪಿ ಕಚೇರಿಯ ರಾಜೇಶ್ ಕುಲಕರ್ಣಿ ಕೀಟ ಶಾಸ್ತ್ರಜ್ಞರು, ನಾಗರಾಜ್ ಹೆಚ್ಐಓ ,ರಾಮಪ್ಪ ಕೋಳಿ ಹೆಚ್ ಎಸ್ ,ನಾಗರಾಜ್ ಶ್ರೀಮತಿ ರಾಣಿ ಆರೋಗ್ಯ ಶಿಕ್ಷಣಾಧಿಕಾರಿ ಬಾಳಪ್ಪ SHIO ಕೋಟ್ಯಾನ್ ವಾರ್ಡನ್ ಹಾಗೂ ಪಾಟೀಲ್ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
