ಅಖಿಲ ಭಾರತ ವೀರಶೈವ ಮಹಿಳಾ ಘಟಕದ ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ಲೋಕೇಶ್ ಆಯ್ಕೆ ಆಗಿದ್ದಾರೆ.
ಸಕಲೇಶಪುರ ಅಕ್ಕಮಹಾದೇವಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಹಾಗು ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿರುವ ಇವರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಲೇ ಬಂದಿದ್ದಾರೆ.
ಸಕಲೇಶಪುರದಲ್ಲಿ ಇವರು ತನ್ನ ಅಧ್ಯಕ್ಷ ಅವಧಿಯಲ್ಲಿ ಅಪಾರ ಜನೋಪಯೋಗಿ ಕಾರ್ಯಗಳನ್ನು ಮಾಡುವ ಮೂಲಕ ಮಾದರಿ ಆಗಿದ್ದರು.
