ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶುಕ್ರವಾರ ಸಂತೆ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.:-
ಸಕಲೇಶಪುರ :-ತಾಲ್ಲೂಕಿನ ಕುರಬತ್ರು ಗ್ರಾಮ ಪಂಚಾಯಿತಿಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶುಕ್ರವಾರ ಸಂತೆ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಮಕ್ಕಳು ಕೃಷ್ಣ ಹಾಗೂ ರಾಧೆಯ ವೇಷಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮ ಆಚರಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಆಡಳಿತ ವರ್ಗದವರು,ಪೋಷಕರು ಉಪಸ್ಥಿತರಿದ್ದರು.

