ಹಾಸನ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾಗಿ ಶ್ರೀ ನಿಧಿಯವರನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
ಸರಕಾರದ ಆಧೀನ ಕಾರ್ಯದರ್ಶಿಗಳು ಈ ಆದೇಶವನ್ನು ಹೊರಡಿಸಿದ್ದಾರೆ.
ಇಲ್ಲಿಯವರೆಗೆ ಹಾಸನ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ವೆಂಕಟೇಶ್ ನಾಯ್ಕ್ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ