ಹೆತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 35 ವರ್ಷಗಳಿಂದ ಮಾರಾಟ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ತಮ್ಮಣ್ಣ ಗೌಡರಿಗೆ ಹೆತ್ತೂರು ಸಹಕಾರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸಂಘದ ನಿರ್ದೇಶಕರುಗಳು ಕಾರ್ಯದರ್ಶಿಗಳು ಸಿಬ್ಬಂದಿಗಳಿಂದ ಸನ್ಮಾನ ಮಾಡಲಾಯಿತು .
ಈ ಸಂದರ್ಭದಲ್ಲಿ ಹೆತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗಭೂಷಣ್, ಉಪಾಧ್ಯಕ್ಷರಾದ ನೇತ್ರ ಸುರೇಶ್ ನಿರ್ದೇಶಕರು ಸಿಬ್ಬಂದಿ ವರ್ಗದವರು ಹಾಜರಿದ್ದರು.
